ಗದಗ ಬ್ರೇಕಿಂಗ್…
ನಗರದಲ್ಲಿ ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ ಜಾಥಾ ಕಾರ್ಯಕ್ರಮ
ಜಿಲ್ಲಾ ಆಯುಷ್ ಇಲಾಖೆಯಿಂದ ನಡೆದ ಕಾರ್ಯಕ್ರಮ
12 ನೇ ವರ್ಷದ ಯೋಗ ದಿನಾಚರಣೆ ಅಂಗವಾಗಿ ನಡೆದ ಜಾಥಾ
ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ ಸಂಕನೂರ ಚಾಲನೆ
ಮುನ್ಸಿಪಲ್ ಹೈಸ್ಕೂಲ್ ಮೈದಾನದಿಂದ ಆರಂಭವಾದ ಕಾರ್ಯಕ್ರಮ
ಪ್ರಜಾಪಿತಿ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದ ಸಹಯೋಗ
ಈಶ್ವರಿ ವಿಶ್ವವಿದ್ಯಾಲಯದ ದ್ವಾರಬಾಗಿಲು ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚಾರ
ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗಿ..

