
ವಿಜಯನಗರ: ಜಿಲ್ಲೆಯ ಹೊಸಪೇಟೆ ಸಮೀಪದ ತಿಮಲಾಪುರ ಟೋಲ್ ಪ್ಲಾಜಾ ಈಗ ಕಾನೂನು ಉಲ್ಲಂಘನೆಗಳ ಕೇಂದ್ರವಾಗಿ ಪರಿಣಮಿಸುತ್ತಿದೆಯೇ ಎಂಬ ಗಂಭೀರ ಪ್ರಶ್ನೆ ಉದ್ಭವಿಸಿದೆ. ಟೋಲ್ ಸಿಬ್ಬಂದಿ ಅಧಿಕೃತ ಗುರುತು ಪತ್ರವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಿಸಿದೆ.

